ಸಮವಸ್ತ್ರ ಧರಿಸಿ ಶಾಲೆಯಲಿ ನಲಿಕಲಿಯಬೇಕಾದ ಹುಡುಗನಿಗೆ ಕಾಲನ ಕರೆ ಬರುತ್ತದೆ ಎಂದು ಯಾರೂ ಊಹಿಸಿರಲಿಲ್ಲ. ಶಾಲೆಗೆ ತಯಾರಾಗುತಿದ್ದ ಹತ್ಬಾತನೇ ತರಗತಿ ಬಾಲಕ ಹಠಾತ್ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೊರಬ ತಾಲೂಕು ಎಣ್ಣೆಕೊಪ್ಪದಲ್ಲಿ ನಡೆದಿದೆ. ಬುಧವಾರ...
ತಾವು ಕುಳಿತಿದ್ದ ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದಕ್ಕೆ ಭಯಬಿದ್ದ ಇಬ್ಬರು ಹುಡುಗಿಯರು ಹಾಗೂ ಒಬ್ಬ ಹುಡುಗ ಬಸ್ ಚಲಿಸುತ್ತಿದ್ದಾಗಲೇ ಹೊರಕ್ಕೆ ಜಿಗಿದು ಗಾಯಗೊಂಡಿದ್ದಾರೆ.ಸಾಗರದಿಂದ ಕಾರ್ಗಲ್‌ಗೆ ಬಸ್ ಹೋಗುತ್ತಿದ್ದಾಗ ಬಸ್‌ನಲ್ಲಿ ಕುಳಿತಿದ್ದ ಕಾರ್ಗಲ್‌ನ ಶಿಲ್ಪಾ, ಹುಣಸೂರಿನ ಮಧುರಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.