ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಗೆಲ್ಲಿಸಬೇಕು : ಎಸ್. ದತ್ತಾತ್ರಿ
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಎಸ್. ರಘುನಾಥ್ ಅವರನ್ನು ಗೆಲ್ಲಿಸಬೇಕು ಎಂದು ಶಿವಮೊಗ್ಗದ ಅವರ ಗೆಳೆಯರ ಬಳಗ ಮನವಿ ಮಾಡಿದೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ರಾಹ್ಮಣ ಸಮಾಜದ ಮುಖಂಡ ಎಸ್. ದತ್ತಾತ್ರಿ ಅವರು,...

