ಶಿವಮೊಗ್ಗದಿಂದ ಚೆನ್ನೈ, ಹೈದರಾಬಾದ್ ಗೆ ವಿಮಾನ :ನೂತನ ಮಾರ್ಗದಲ್ಲಿ ಸ್ಪೈಸ್ ಜೆಟ್ ಸಂಚಾರ
ಶಿವಮೊಗ್ಗ: ನಗರದ ಸೋಗಾನೆ ವಿಮಾನ ನಿಲ್ದಾಣದಿಂದ ಶಿವಮೊಗ್ಗ–ಚೆನ್ನೈ ಮಾರ್ಗ ಸೇರಿದಂತೆ ಶಿವಮೊಗ್ಗದಿಂದ ಹೈದರಾಬಾದ್ ಮಾರ್ಗವಾಗಿ ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಇಂದಿನಿಂದ ವಿಮಾನ ಹಾರಾಟ ಆರಂಭಿಸಿದೆ.ಇಲ್ಲಿನ ಸೋಗಾನೆ ವಿಮಾನ ನಿಲ್ದಾಣದಲ್ಲಿ ಗುರುವಾರ ಸ್ಪೈಸ್ ಜೆಟ್’...