ಬಸ್ – ಬೈಕ್ ನಡುವೆ ಢಿಕ್ಕಿ: ಗಂಭೀರ ಗಾಯಗೊಂಡ ಬಾಲಕಿ ಆಸ್ಪತ್ರೆಗೆ ದಾಖಲು
ಶಿವಮೊಗ್ಗ: ಖಾಸಗಿ ಬಸ್ ಹಾಗೂ ಸ್ಕೂಟಿ ಢಿಕ್ಕಿಯಾಗಿ ಬಾಲಕಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ನಗರದಲ್ಲಿ ನಡೆದಿದೆ. ಶಿವಮೊಗ್ಗದ ಎನ್.ಟಿ ರಸ್ತೆಯ ಮಂಡ್ಲಿ ಪಂಪ್ ಹೌಸ್ ಬಳಿ ಅಪಘಾತ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಂಧಿಚಟ್ನಹಳ್ಳಿಯ...

