ಪ್ರಕಾಶ್‌ಟ್ರಾವೆಲ್ಸ್ ಮಾಲೀಕ ನಿಗೂಢ ನಾಪತ್ತೆ, ಪಟಗುಪ್ಪ ಸೇತುವೆ ಬಳಿ ಕಾರು, ಮೊಬೈಲ್ ಪತ್ತೆ
ಶಿವಮೊಗ್ಗದ ಪ್ರತಿಷ್ಠಿತ ಪ್ರಕಾಶ್ ಟ್ರಾವೆಲ್ಸ್‌ನ ಮಾಲೀಕರಾದ ಪ್ರಕಾಶ್ ಅವರು ಶುಕ್ರವಾರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.ಶುಕ್ರವಾರ ಸಾಗರದಿಂದ ಕಾರಿನಲ್ಲಿ ಒಬ್ಬರೇ ಹೊರಟಿದ್ದು, ಕಾರು ಹೊಸನಗರ ತಾಲೂಕು ಪಟಗುಪ್ಪ ಸೇತುವೆ ಬಳಿ ಪತ್ತೆಯಾಗಿದೆ. ಮೊಬೈಲ್ , ಚಪ್ಪಲಿ ಸೇತುವೆ...