ಶಿವಮೊಗ್ಗದ 15 ಗ್ರಾಮ ಪಂಚಾಯತ್ ಗಳ ಚುನಾವಣೆಗೆ ಮುಹೂರ್ತ ಫಿಕ್ಸ್.
ಶಿವಮೊಗ್ಗ : ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಕ್ಕೆ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ನವೆಂಬರ್ 23 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ.ಶಿವಮೊಗ್ಗ ಜಿಲ್ಲೆಯ ಏಳು...