ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೂಯ್ಯಲು ಅವಕಾಶ ನೀಡಿ
ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜಕುಮಾರ್ ಮನವಿ ಬೈಂದೂರು: ‘ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ...