ಉಡುತಡಿಯಲ್ಲಿ ಮಹಿಳಾ ವಿವಿ ಅಧ್ಯಯನ ಪೀಠ, ಬಳ್ಳಿಗಾವಿ ಅಭಿವೃದ್ಧಿಗೆ ೧೦ ಕೋಟಿ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
ಶಿವಮೊಗ್ಗ: ಶಿಕಾರಿಪುರ ತಾಲೂಕು ಅಲ್ಲಮಪ್ರಭು ಜನ್ಮಸ್ಥಳ ಬಳ್ಳಿಗಾವಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ೫ ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ ಶುಕ್ರವಾರ ೧೨ನೇ ಶತಮಾನದ ವಚನಗಾರ್ತಿ ಅಕ್ಕಮಹಾದೇವಿಯ...