ಹಸಿದವರಿಗೆ ಅನ್ನ ನೀಡುವುದು ನಮ್ಮ ಸರಕಾರದ ದ್ಯೇಯ ,ಯುವನಿಧಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಿವಮೊಗ್ಗ ಯಾವ ಸಮಾಜ ಹಸಿದವರಿಗೆ ಅನ್ನಕೊಡುವುದಿಲ್ಲವೊ ಆ ಧರ್ಮದಲ್ಲಿ ನಂಬಿಕೆ ಇಲ್ಲ ಎಂದು ವಿವೇಕಾನಂದರು ಹೇಳಿದ್ದಾರೆ. ಅವರ ಆಶಯದಂತೆ ನಮ್ಮ ಸರಕಾರ ಗ್ಯಾರಂಟಿಗಳ ಮೂಲಕ ಸಮಾಜವನ್ನು ಸಶಕ್ತಗೊಳಿಸಲು ಮುಂದಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಶಿವಮೊಗ್ಗದ...