ನೆಹರೂ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಸಿ.ಟಿ. ರವಿಗೆ ಇಲ್ಲ : ಬೇಳೂರು ಗೋಪಾಲ ಕೃಷ್ಣ
ನೆಹರೂ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಸಿ.ಟಿ. ರವಿಗೆ ಇಲ್ಲ ಎಂದು ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ ರವಿಗೆ ಯಾವ ನೈತಿಕತೆ ಇದೆಯೋ ಗೊತ್ತಿಲ್ಲ. ನೆಹರೂ ಕಟುಉಂಬದ...