ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ 18 ಎಕರೆ ಭೂಮಿ ಕೊಡಿ ವಿವಿ ಕುಲಪತಿಗೆ ಜಿಲ್ಲಾಧಿಕಾರಿ ಪತ್ರ
ಶಿವಮೊಗ್ಗದ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ಖೇಲೋ ಇಂಡಿಯಾ ಯೋಜನೆಯಡಿ ನಿರ್ಮಿಸಲು ಉದ್ದೇಶಿಸಿರುವುದು ವಿಶೇಷ ಕ್ರೀಡಾ ತರಬೇತಿ ಕೇಂದ್ರವಾಗಿದ್ದು, ಇದಕ್ಕೆ18.4 ಎಕರೆ ಭೂಮಿಯನ್ನು ಕೊಡುವಂತೆ ವಿವಿ ಕುಲಪತಿಗೆ ಜಿಲ್ಲಾಡಳಿತ ಪತ್ರ ಬರೆದಿದೆ.ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಕುವೆಂಪುವಿವಿ ಕುಲಪತಿಯವರಿಗೆ...