ಚಿತ್ರಕಾರನ ರೇಖೆ ಅಳಿಸಿದ ಕ್ರೂರ ಕೊರೊನ, ಅಪ್ಪ ಅಗಲಿದ ವಾರದೊಳಗೇ ಮಗನನ್ನೂ ಕರೆದೊಯ್ದ ಮೃತ್ಯು
ಖ್ಯಾತ ವ್ಯಂಗ್ಯಚಿತ್ರಕಾರ ಹಾಗೂ ಶಿಕ್ಷಕ ಗಂಗಾಧರ್ ಅಡ್ಡೇರಿ(43) ನಿಧನರಾಗಿದ್ದಾರೆ. ಕಳೆದ ತಿಂಗಳು ಕೊರೊನ ಸೋಂಕಿಗೆ ತುತ್ತಾಗಿದ್ದ ಅವರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಕ್ಷಿಜನ್‍ನಲ್ಲಿಯೇ ಇದ್ದ ಅವರ ಆರೋಗ್ಯ ಚೇತರಿಕೆ ಕಂಡಿತ್ತಾದರೂ ಸೋಮವಾರ...