ಶಿವಮೊಗ್ಗ ಪೊಲೀಸರ ವಿಶೇಷ ಕಾರ್ಯಾಚರಣೆ:ಕೆಲವೇ ಗಂಟೆಯಲ್ಲಿ 130 ಪ್ರಕರಣ ದಾಖಲು.
ಶಿವಮೊಗ್ಗ : ಜಿಲ್ಲೆಯ ವಿವಿಧ ಪೊಲೀಸ್ ಉಪವಿಭಾಗಗಳ ವ್ಯಾಪ್ತಿಯಲ್ಲಿ ನಿನ್ನೆ ಸಂಜೆ ಮಹತ್ವದ ಕಾರ್ಯಾಚರಣೆ ನಡೆಸಿರುವ ಶಿವಮೊಗ್ಗದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಒಟ್ಟು 130 ಪ್ರಕರಣ ದಾಖಲಿಸಿದ್ದಾರೆ.ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಪರಿಪಾಲನೆಗೆ...