ಜು.19,22 ರಂದು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಕಲ ಸಿದ್ದತೆ : ಸಿಇಓ ವೈಶಾಲಿ
ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ನೂತನವಾಗಿ ಬಹು ಆಯ್ಕೆ ಮಾದರಿಯಂತೆ ಜುಲೈ 19 ಮತ್ತು 22 ರಂದು ನಡೆಯುವ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಾವುದೇ ಅಡ್ಡಿ-ಆತಂಕಗಳಿಲ್ಲದಂತೆ ಯಶಸ್ವಿಯಾಗಿ ನಡೆಸಲು ಜಿಲ್ಲೆಯಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು...