ಬಸವರಾಜಪ್ಪ ಚಳವಳಿಗಾರರಿಗೆ ಮಾದರಿ, ಹಸಿರು ಹಾದಿಯ ಕಥನ ಬಿಡುಗಡೆ ಕಾರ್ಯಕ್ರಮದಲ್ಲಿ ಹೋರಾಟಗಾರನ ಗುಣಗಾನ
ಕಳೆದ 50 ವರ್ಷಗಳಿಂದ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಹಸಿರು ಕ್ರಾಂತಿಗೆ ಪ್ರೇರಣೆಯಾಗಿರುವ ರೈತನಾಯಕ ಹೆಚ್.ಆರ್. ಬಸವರಾಜಪ್ಪನವರ ‘ಹಸಿರು ಹಾದಿಯ ಕಥನ’ ಪುಸ್ತಕ ಬಿಡುಗಡೆ, ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮ ಬುಧವಾರ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ...