ಹಿರಿಯ ಸಾಹಿತಿ,ಹೋರಾಟಗಾರ ಚಂಪಾ ನಿಧನ: ಪ್ರಖರ ಬರಹಗಾರ, ನಿಷ್ಠುರ ಸಿದ್ಧಾಂತಿಯನ್ನು ಕಳೆದುಕೊಂಡು ಕರುನಾಡು
ಕನ್ನಡದ ಕಟ್ಟಾಳು, ಕವಿ, ನಾಟಕಕಾರ, ಹೋರಾಟಗಾರ ಪ್ರೊ.ಚಂದ್ರಶೇಖರ್ ಪಾಂಟೀಲ್(ಚಂಪಾ) ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ೮೩ ವಯೋಮಾನದ ಅವರಿಗೆ ವಯೋಸಹಜ ಅನಾರೋಗ್ಯದ ಕಾರಣಕ್ಕೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ವಿಶ್ರಾಂತ ಅಧ್ಯಾಪಕರಾಗಿದ್ದ ಚಂಪಾ ಅವರು ಗೋಕಾಕ್...