ಕುಮಾರಬಂಗಾರಪ್ಪ ಸರ್ವಾಧಿಕಾರಿ ಧೋರಣೆಯಿಂದ ಚಂದ್ರಗುತ್ತಿ ಜಾತ್ರೆಯಲ್ಲಿ ಅಸ್ತವ್ಯಸ್ತ: ಹುಲ್ತಿಕೊಪ್ಪ ಶ್ರೀಧರ್
ಶಿವಮೊಗ್ಗ: ಈ ಬಾರಿ ಚಂದ್ರಗುತ್ತಿ ದೇವಸ್ಥಾನದಲ್ಲಿ ಪ್ರತ್ಯೇಕ ದಸರಾ ಉತ್ಸವ ಮಾಡುವ ಮೂಲಕ ಸ್ಥಳೀಯ ಶಾಸಕ ಕುಮಾರ್ ಬಂಗಾರಪ್ಪ ಸರ್ವಾಧಿಕಾರಿ ಧೋರಣೆ ಪ್ರದರ್ಶಿಸಿ ಗೊಂದಲ ಉಂಟು ಮಾಡಿದ್ದೂ, ಅಲ್ಲದೇ ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡಿದ್ದಾರೆ...