ಶಿವಮೊಗ್ಗ ಎಫ್.ಎಂ.-90.8 ಸಮುದಾಯ ರೇಡಿಯೋ ಕೇಂದ್ರ ಆರಂಭ
ಶಿವಮೊಗ್ಗ ಎಫ್.ಎಂ.-90.8 ಸಮುದಾಯ ರೇಡಿಯೋ ಕೇಂದ್ರ ವಿನೂತನ ರೀತಿಯಲ್ಲಿ ಏಪ್ರಿಲ್ 22ರಂದು ತನ್ನ ಪ್ರಸಾರವನ್ನು ಆರಂಭಿಸಲಿದೆ ಎಂದು ನಿಲಯದ ನಿರ್ದೇಶಕ ಜಿ.ಎಲ್. ಜನಾರ್ಧನ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಡಿಯೋ ಶಿವಮೊಗ್ಗ, ಸಮುದಾಯ ಬಾನುಲಿ ಕೇಂದ್ರ,...