ಶಾಸಕ ಎಂಬುದು ನಿಮಿತ್ತ, ನಾನೊಬ್ಬ ಸೇವಕ: ನೂತನ ಶಾಸಕ ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗ: ಶಾಸಕ ಎಂಬ ಹೆಸರು ನಿಮಿತ್ತ ಮಾತ್ರ. ಸೇವಕ ಎಂಬುದೇ ನಿಜವಾದ ಅರ್ಥ. ನಾನು ಜನಸೇವಕನಾಗಿ ಮತದಾರರ ಋಣ ತೀರಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದ ನೂತನ ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...