ಮಲೆನಾಡಿನ ಹಸೆ ಚಿತ್ತಾರವನ್ನು ಯುವ ಪೀಳಿಗೆ ಮುಂದುವರಿಸಲಿ: ಮಾಜಿ ಸಚಿವ ಕಾಗೋಡು
ಮಲೆನಾಡಿನಲ್ಲಿ ಹೆಚ್ಚಾಗಿ ದೀವರ ಸಮುದಾಯದಲ್ಲಿ ಕಡ್ಡಾಯವಾಗಿ ಹಬ್ಬದ ಸಂಪ್ರದಾಯಿಕ ಚಿತ್ರವಾಗಿ ಕಂಡುಬರುವ ಹಸೆ ಚಿತ್ತಾರವನ್ನು ಇವತ್ತಿನ ಯುವ ಪೀಳಿಗೆ ಕಲಿತು ಮುಂದುವರಿಸಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಅಂತರ್ ಕಾಲೇಜು ಹಸೆ...