ಚೋರಡಿ ಕುಮದ್ವತಿ ಸೇತುವೆ ಮೇಲೆ ಭೀಕರ ಅಪಘಾತ ,2 ಸಾವು ಮುಖಾಮುಖಿ ಡಿಕ್ಕಿಯಾದ ಬಸ್ಗಳು, 35 ಕ್ಕೂ ಹೆಚ್ಚು ಜನರಿಗೆ ಗಾಯ, ಮೂವರ ಸ್ಥಿತಿ ಚಿಂತಾಜನಕ
ಶಿವಮೊಗ್ಗ, ಮೇ ೧೧: ಖಾಸಗಿ ಬಸ್‌ಗಳ ನಡುವೆ ಗುರುವಾರ ಸಂಜೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದು, ೩೫ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಚೋರಡಿಯ ಕುಮದ್ವತಿ ನದಿ ಸೇತುವೆ ಮೇಲೆ...