ಸಹನಾ ಕ್ರಿಕೆಟರ್ಸ್‍ನ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯ : ಬೆಂಗಳೂರು ಪ್ರಥಮ, ತೀರ್ಥಹಳ್ಳಿ ದ್ವಿತೀಯ,ಕ್ರಮವಾಗಿ 1,50,000 ಹಾಗೂ 75000 ರೂ. ಗೆದ್ದ ತಂಡಗಳು
ಶಿವಮೊಗ್ಗನಗರದ ಗೋಪಾಳ ಬಡಾವಣೆಯ ಸಹನಾ ಕ್ರಿಕೆಟರ್ಸ್ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ ಟನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ ಬೆಂಗಳೂರಿನ ಕುಮಾರ್ ಪ್ರೆಂಡ್ಸ್ ತಂಡ ಪ್ರಥಮ ಹಾಗೂ ತೀರ್ಥಹಳ್ಳಿಯ ಆರ್.ಕೆ .ಸ್ಪೋರ್ಟ್ಸ್ ತಂಡ ದ್ವಿತೀಯ ಬಹುಮಾನ ಪಡೆದುಕೊಂಡವು....