ರಾಗಿಗುಡ್ಡ ಗಲಭೆ ಪ್ರಕರಣ ಎನ್‌ಐಎಗೆ ವಹಿಸಲು ಸಂಸದ ರಾಘವೇಂದ್ರ ಆಗ್ರಹ, ಬಿಜೆಪಿಯಿಂದ ಪ್ರತಿಭಟನೆ ಸಿದ್ದರಾಮಯ್ಯ ಸರಕಾರದ ವಿರುದ್ಧ ವಾಗ್ದಾಳಿ
ಶಿವಮೊಗ್ಗ,ಅ.೧೨: ರಾಗಿಗುಡ್ಡ ಗಲಭೆಯಲ್ಲಿ ಭಾಗಿಯಾದವರ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸರ್ಕಾರ ಎನ್ ಐ ಎ ತನಿಖೆಗೆ ವಹಿಸಬೇಕು ಎಂದು ಸಂಸದ ಬಿ.ವೈ ರಾಘವೇಂದ್ರ ಒತ್ತಾಯಿಸಿದರು.ನಗರದಲ್ಲಿ ಜಿಲ್ಲಾ ಬಿಜೆಪಿವತಿಯಿಂದ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸರ್ಕಾರದ...