ಈಡಿಗ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಒಪ್ಪಿಗೆ
ಬಜೆಟ್ ಅಧಿವೇಶನದಲ್ಲಿ ಅನುದಾನ ಮೀಸಲಿಡುವ ಭರವಸೆ
ಶಿವಮೊಗ್ಗ,ಜ.೫: ಬಹುದಿನಗಳ ಬೇಡಿಕೆಯಾಗಿರುವ ಈಡಿಗ ಅಭಿವೃದ್ಧಿ ಮಂಡಳಿ ರಚನೆಗೆ ಮುಖ್ಯಮಂತ್ರಿ ಸಮ್ಮತಿ ಸೂಚಿಸಿದ್ದು,ಕೂಡಲೇ ಈ ಬಗ್ಗೆ ಅಧಿಸೂಚನೆ ಹೊರಡಿಸಿ ಮುಂಬರುವ ಬಜೆಟ್ ಅಧಿವೇಶನದಲ್ಲಿ ಅನುದಾನವನ್ನೂ ಮೀಸಲಿಡಲಾಗುವುದು ಎಂದು ಘೋಷಿಸಿದ್ದಾರೆ.ಬೆಂಗಳೂರಿನ ತಮ್ಮ ನಿವಾಸದಲ್ಲಿ ಗುರುವಾರ ಈಡಿಗರ...