ಸಮುದಾಯ ಹಂತ ಸಿಬ್ಬಂದಿಗಳಿಗೂ ಸುರಕ್ಷತಾ ಕಿಟ್ಟುಗಳನ್ನು ವಿತರಿಸಲು ಸೂಚನೆ
ಕೋವಿಡ್-19 ಸೋಂಕು ನಿವಾರಣೆಯಲ್ಲಿ ಕ್ಷೇತ್ರ ಹಾಗೂ ಸಮುದಾಯ ಹಂತಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರೋಗ್ಯ ಸಹಾಯಕರು ಸೇರಿದಂತೆ ಇತರೆ ಇಲಾಖೆಗಳ ಸಿಬ್ಬಂದಿಗಳಿಗೆ ಸುರಕ್ಷತಾ ಕಿಟ್ಟುಗಳನ್ನು ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ...