Malenadu Mitra

Tag : cm

ರಾಜ್ಯ

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವಿರೋಧ: ಕೇಂದ್ರಕ್ಕೆ ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Malenadu Mirror Desk
ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ...
ರಾಜ್ಯ ಶಿವಮೊಗ್ಗ

ಸಿಎಂ ಬದಲಾವಣೆಯೇ ಬಿಜೆಪಿ ಅಜೆಂಡಾ : ಗೋಪಾಲಕೃಷ್ಣ ಬೇಳೂರು

Malenadu Mirror Desk
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಮೂವರು ಮುಖ್ಯಮಂತ್ರಿಯಾಗುತ್ತಾರೆ.ಬಿಜೆಪಿ ಸರ್ಕಾರದ ಅಜೆಂಡಾವೇ ಮೂವರು ಸಿಎಂ ಆಗುವುದು ಎಂದು ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಬೇಳೂರು ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ, ಸದಾನಂದ...
ರಾಜ್ಯ ಶಿವಮೊಗ್ಗ

ವಿಶೇಷ ಜಿಲ್ಲಾಧಿಕಾರಿ, ಅರಣ್ಯಾಧಿಕಾರಿ ನೇಮಕ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ  ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಮುಖ್ಯಮಂತ್ರಿಗಳ ಸೂಚನೆ ಶರಾವತಿ ಮುಳುಗಡೆ ಸಂತ್ರಸ್ತರ ಭೂಮಿ ಡಿನೋಟಿಫಿಕೇಷನ್‌ಗೆ ಕೇಂದ್ರದ ಅನುಮತಿ ಪಡೆಯಬೇಕು ಮತ್ತು ಒಟ್ಟಾರೆ ಸಮಸ್ಯೆ ಬಗೆಹರಿಸಲು ವಿಶೇಷ ಜಿಲ್ಲಾಧಿಕಾರಿ...
ರಾಜ್ಯ ಶಿವಮೊಗ್ಗ

ಡಾಕಪ್ಪರಿಗೆ ಜಾನಪದ ಶ್ರೀ ಪ್ರಶಸ್ತಿ ಪ್ರದಾನ

Malenadu Mirror Desk
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹಲವರಿಗೆ ಜೀವಮಾನ ಸಾಧನೆಗಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ವಿ.ಸುನೀಲ್ ಕುಮಾರ್...
ರಾಜ್ಯ ಶಿವಮೊಗ್ಗ

ನೆಟ್ವರ್ಕ್ ಸಮಸ್ಯೆ ಸಿಎಂಗೆ ಬೇಳೂರು ಮನವಿ

Malenadu Mirror Desk
ಸಾಗರ ತಾಲೂಕು ಕರೂರು-ಬಾರಂಗಿ ಹೋಬಳಿಯಲ್ಲಿನ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹರಿಸಬೇಕು ಮತ್ತು ಹಿನ್ನೀರ ಪ್ರದೇಶಕ್ಕೆ ಪೊಲೀಸ್ ಉಪಠಾಣೆ ಮಂಜೂರು ಮಾಡಬೇಕೆಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.ಶುಕ್ರವಾರ ಸಿಎಂ ಬಸವರಾಜ...
ರಾಜಕೀಯ ರಾಜ್ಯ

ಮಲೆನಾಡಿನ ನೋ ನೆಟ್‍ವರ್ಕ್, ನೋ ವೋಟಿಂಗ್ ಅಭಿಯಾನಕ್ಕೆ ಬೆಂಬಲ: ಬೇಳೂರು ಗೋಪಾಲಕೃಷ್ಣ

Malenadu Mirror Desk
ಮಲೆನಾಡಿನ ಕರೂರು, ತುಮರಿ, ಬ್ಯಾಕೋಡು ಮುಂತಾದ ಹೋಬಳಿಯ ನೋ ನೆಟ್‍ವರ್ಕ್,ನೋ ವೋಟಿಂಗ್ ಅಭಿಯಾನಕ್ಕೆ ಮಾಜಿ ಶಾಸಕ,ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಬೆಂಬಲ ಸೂಚಿಸಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೆಟ್ ವರ್ಕ್ ಸರಿ ಇಲ್ಲದಿರುವುದನ್ನು ವಿರೋಧಿಸಿ ಕೆಲವು...
ರಾಜ್ಯ

ಬಿಎಸ್‌ವೈಗೆ ಮಲೆನಾಡು ವೀರಶೈವ ಮಠಾಧೀಶರ ಪರಿಷತ್ ಶ್ರೀರಕ್ಷೆ

Malenadu Mirror Desk
ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ವಿಚಾರಕ್ಕೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ಮಲೆನಾಡು ವೀರಶೈವ  ಮಠಾಧೀಶರ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದೆ.ನಗರದ ಬೆಕ್ಕಿನಕಲ್ಮಠದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಮಲೆನಾಡು ವೀರಶೈವ  ಮಠಾದೀಶರು,ಬಿಜೆಪಿ ಹೈಕಮಾಂಡ್ ವಿರುದ್ದ ಗುಡುಗಿದೆ....
ರಾಜ್ಯ ಶಿವಮೊಗ್ಗ

ಕೆಲವರಿಗೆ ಮದುವೆ ಗಂಡು ಆಗುವಾಸೆ

Malenadu Mirror Desk
ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದಂತೆ ಒಂದಿಬ್ಬರು ಮಾತ್ರ ಚಕಾರ ಎತ್ತುತ್ತಿದ್ದಾರೆ. ಸದ್ಯಕ್ಕೆ ಸಿಎಂ ಖುರ್ಚಿ ಖಾಲಿಯಿಲ್ಲ. ಕೆಲವರು ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದಾರೆ ಎಂದು ಆಯನೂರು ವ್ಯಂಗ್ಯವಾಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮದುವೆ ಮನೆಯಲ್ಲಿ ಮಂಗಳವಾದ್ಯ ಕೇಳಿಬರುತ್ತಿರುವಾಗ ಕೆಲವರಿಗೆ...
ರಾಜ್ಯ ಶಿವಮೊಗ್ಗ

ಯಡಿಯೂರಪ್ಪ ವಿರುದ್ಧ ಶಾಸಕರುಗಳು ದೂರು ಹೇಳಿಕೊಳ್ಳಲಿ: ಈಶ್ವರಪ್ಪ

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಪಕ್ಷದ ಶಾಸಕರು ದೂರು ಕೊಡಬಹುದು !. ಅರೆ ಏನಿದು ಹೊಸ ವರಾತ ಅಂದಿರಾ ? ಇದು ಸ್ವತಃ ಬಿಜೆಪಿ ನಾಯಕ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ...
ರಾಜ್ಯ ಶಿವಮೊಗ್ಗ

ಶಿವಮೊಗ್ಗ ಅಭಿವೃದ್ಧಿ ಯೋಜನೆಗಳನ್ನು ತ್ವರಿತ ಪೂರ್ಣಗೊಳಿಸಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಟಾನಗೊಳಿಸಲಾಗುತ್ತಿರುವ ವಿವಿಧ ಅಭಿವೃದ್ದಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶನಿವಾರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.