ತೂದೂರು – ಮುಂಡುವಳ್ಳಿ ನೂತನ ಸೇತುವೆಗೆ ಮುಖ್ಯಮಂತ್ರಿ ಒಪ್ಪಿಗೆ : ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ ರವರು, ತಮ್ಮ ಮತಕ್ಷೇತ್ರದ ನಾಯಕರ ನಿಯೋಗದೊಂದಿಗೆ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ತೀರ್ಥಹಳ್ಳಿ ತಾಲೂಕಿನ ಧೀರ್ಘ ಕಾಲದ ಬೇಡಿಕೆಯಾದ ತೂದೂರು – ಮುಂಡುವಳ್ಳಿ ನಡುವೆ, ತುಂಗಾ...

