ಒಂದೆರಡು ದಿನಗಳಲ್ಲಿ ಹೆಚ್ಚಿನ ಕೋವಿಡ್ ಲಸಿಕೆ ಲಭ್ಯ: ಬಿ.ಎಸ್.ಯಡಿಯೂರಪ್ಪ
ಒಂದೆರಡು ದಿನಗಳಲ್ಲಿ ರಾಜ್ಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಲಭ್ಯವಾಗಲಿದ್ದು, ಎಲ್ಲಾ ಜಿಲ್ಲೆಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಲಸಿಕೆ ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ಅವರು ಶುಕ್ರವಾರ ಶಿಕಾರಿಪುರ ತಾಲೂಕು ಪಂಚಾಯತ್...