Malenadu Mitra

Tag : cm

ರಾಜಕೀಯ ರಾಜ್ಯ ಸೊರಬ

ಕುಮಾರ ಬಂಗಾರಪ್ಪ ಮುನಿಸು: ಮನವೊಲಿಸಿದ ಸಂಸದರು

Malenadu Mirror Desk
ಮೂಗೂರು ಏತಾನೀರಾವರಿ ಉದ್ಘಾಟನೆಯಲ್ಲಿ ಶಾಸಕರ ಕಡೆಗಣನೆ ಸೊರಬ ತಾಲೂಕಿನ ಮಹತ್ವಾಕಾಂಕ್ಷಿ ಮೂಗೂರು ಏತ ನೀರಾವರಿ ಲೋಕಾರ್ಪಣೆ ಕಾರ್ಯಕ್ರಮದಕ್ಕೆ ಬರುವುದಿಲ್ಲ ಎಂದು ಮುನಿಸಿಕೊಂಡಿದ್ದ ಶಾಸಕ ಕುಮಾರ ಬಂಗಾರಪ್ಪ ಅವರನ್ನು ಮನವೊಲಿಸಲು ಸಂಸದ ಬಿ.ವೈ ರಾಘವೇಂದ್ರ ಹಾಗೂ...
ರಾಜ್ಯ ಶಿವಮೊಗ್ಗ

ಸಿಎಂ ನಾಗರಿಕ ಸನ್ಮಾನಕ್ಕೆ ವಿವಿಧ ಸಂಘಟನೆಗಳ ಸಾಥ್

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜನ್ಮದಿನದ ಅಂಗವಾಗಿ ಶಿವಮೊಗ್ಗದಲ್ಲಿ ಆಯೋಜಿಸಿರುವ ನಾಗರೀಕ ಸನ್ಮಾನಕ್ಕೆ ವಿವಿಧ ಸಂಘಟನೆಗಳು ಕೈಜೋಡಿಸಲಿವೆ.ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಗುರುವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ...
ರಾಜ್ಯ ಶಿವಮೊಗ್ಗ

ಅಗೆದಷ್ಟೂ ಆಳವಾಗುತ್ತಿರುವ ಹುಣಸೋಡು ಸ್ಫೋಟ, ಕ್ವಾರಿ ಆರಂಭಕ್ಕೆ ರಾಜಕೀಯ ಒತ್ತಡ

Malenadu Mirror Desk
ಶಿವಮೊಗ್ಗದಲ್ಲಿ ನಡೆದ ಮಹಾಸ್ಫೋಟ ಜನಮಾನಸದಲ್ಲಿ ಹಸಿರಾಗಿರುವಾಗಲೇ ಚಿಕ್ಕಬಳ್ಳಾಪುರ ತಾಲೂಕು ಹಿರೇನಾಗವಲ್ಲಿ ಗ್ರಾಮದ ಅಕ್ರಮ ಕಲ್ಲುಗಣಿಯಲ್ಲಿ ನಡೆದ ಸ್ಫೋಟದಲ್ಲಿ ಆರು ಮಂದಿ ಮೃತರಾಗಿದ್ದಾರೆ. ಇದರಿಂದ ಅಕ್ರಮ ಕಲ್ಲುಗಣಿ ನಿಲ್ಲಿಸಿ ಎಂಬ ಮುಖ್ಯಮಂತ್ರಿಗಳ ಆದೇಶಕ್ಕೆ ಅಧಿಕಾರಶಾಹಿ ಎಷ್ಟು...
ರಾಜ್ಯ ಶಿವಮೊಗ್ಗ

ಸಿಎಂಗೆ ಅಭಿನಂದನಾ ಸಮಾರಂಭ ಏನೆಲ್ಲಾ ವಿಶೇಷ ಗೊತ್ತಾ ?

Malenadu Mirror Desk
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತವರು ಜಿಲ್ಲೆ ಶಿವಮೊಗ್ಗದಲ್ಲಿ ನಾಗರೀಕ ಸನ್ಮಾನ ಮಾಡಲು ನಿರ್ಧರಿಸಲಾಗಿದೆ. ಯಡಿಯೂರಪ್ಪ ಅವರ ಹುಟ್ಟು ಹಬ್ಬದ ನಿಮಿತ್ತ ನಮ್ಮೊಲುಮೆ.. ಹೆಸರಿನ ಕಾರ್ಯಕ್ರಮ ಆಯೋಜಿಸಿರುವ ಫೆ.೨೮ ಮತ್ತು ಮಾ.೧ ರಂದು ಎರಡು ದಿನಗಳ...
ರಾಜ್ಯ

ಈಡಿಗ ಸಮಾಜದ ಕೊಡುಗೆ ಅನನ್ಯ: ಯಡಿಯೂರಪ್ಪ

Malenadu Mirror Desk
ಆರ್ಯ ಈಡಿಗ ಭವನ ಲೋಕಾರ್ಪಣೆ ಶಿವಮೊಗ್ಗ ಜಿಲ್ಲೆಯ ಬಹುಸಂಖ್ಯಾತ ಈಡಿಗರ ಸಮುದಾಯ ಭವನಕ್ಕೆ ಅಡಿಗಲ್ಲು ಹಾಕಿ ಉದ್ಘಾಟನೆಯನ್ನು ನಾನೇ ಮಾಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಜಿಲ್ಲಾ ಆರ್ಯ ಈಡಿಗರ ಸಮುದಾಯ...
ರಾಜ್ಯ

ನನಸಾದ ಈಡಿಗರ ಕನಸು

Malenadu Mirror Desk
ಶಿವಮೊಗ್ಗ ಜಿಲ್ಲಾ ಆರ್ಯಈಡಿಗ ಸಮುದಾಯದ ಬಹುದಿನಗಳ ಕನಸು ನನಸಾಗುವ ಸಮಯ ಕೊನೆಗೂ ಬಂದೇಬಿಟ್ಟಿತು. ಹೌದು ಶಿವಮೊಗ್ಗ ಜಿಲ್ಲೆಯ ಬಹುಸಂಖ್ಯಾತ ಸಮುದಾಯಕ್ಕೆ ಜಿಲ್ಲಾ ಕೇಂದ್ರದಲ್ಲಿ ಒಂದು ಸಮುದಾಯ ಭವನ ಇರಲಿಲ್ಲ. ಕಳೆದ ಹತ್ತು ವರ್ಷದಿಂದ ನಿರ್ಮಾಣಗೊಳ್ಳುತ್ತಿದ್ದ...
ರಾಜ್ಯ ಶಿವಮೊಗ್ಗ

ಹುಣಸೋಡು ಸ್ಫೋಟಕ್ಕೆ ಸಿಎಂ ,ಈಶ್ವರಪ್ಪರೇ ಹೊಣೆ

Malenadu Mirror Desk
ಹುಣಸೋಡು ಸ್ಫೋಟ ಪ್ರಕರಣದ ತನಿಖೆಯನ್ನು  ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದ  ಸ್ವತಂತ್ರ ತನಿಖಾ ಸಂಸ್ಥೆಯಿಂದ ಮಾಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇಡೀ ಸ್ಫೋಟ...
ರಾಜ್ಯ

ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಬಂದ್: ಸಿಎಂ

Malenadu Mirror Desk
ರಾಜ್ಯದಲ್ಲಿನ ಎಲ್ಲ ಅಕ್ರಮ ಗಣಿಗಾರಿಕೆಯನ್ನು ತಕ್ಷಣ ನಿಲ್ಲಿಸಲು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ನಿಲ್ಲಿಸುವಂತೆ ಎಲ್ಲಾ ಡಿಸಿಗಳಿಗೆ ಸೂಚನೆ ನೀಡಿದ್ದೇನೆ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.