ಆಶ್ರಯ ಮನೆಗಾಗಿ ರಾಷ್ಟ್ರಭಕ್ತರ ಬಳಗದಿಂದ ಮಹಾನಗರ ಪಾಲಿಕೆಗೆ ಮುತ್ತಿಗೆ
ಶಿವಮೊಗ್ಗ: ನಗರ ಹೊರವಲಯದ ಗೋವಿಂದಾಪುರ ಮತ್ತು ಗೋಪಿಶೆಟ್ಟಿಕೊಪ್ಪದಲ್ಲಿ ಆಶ್ರಯ ಯೋಜನೆಯಡಿ ನಿರ್ಮಿಸುತ್ತಿರುವ ಮನೆಗಳನ್ನು ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸುವಂತೆ ಆಗ್ರಹಿಸಿ ಅ. 27ರಂದು ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲಾಗುವುದು’ ಎಂದು ಮಾಜಿ ಉಪಮುಖ್ಯಮಂತ್ರಿ...

