ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಸೋಮವಾರ ನಗರ ವ್ಯಾಪ್ತಿ ಶಾಲಾ ಕಾಲೇಜುಗಳಿಗೆ ರಜೆ
ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ(೨೬) ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಭಾರತೀ ಕಾಲೋನಿಯಲ್ಲಿ ಕೊಲೆ ಬಳಿಕ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಬಳಿಕ...