ಅತೀ ಹಿಂದುಳಿದ ವರ್ಗಕ್ಕೆ ಅಧಿಕಾರ ಸಿಗಬೇಕು: ಬಿ.ಕೆ.ಹರಿಪ್ರಸಾದ್, ಬೆಂಗಳೂರಿನಲ್ಲಿ ಸೆ.೯ ರಂದು ಸಮಾವೇಶ,ಹಕ್ಕೊತ್ತಾಯ ಮಂಡನೆ
ಶಿವಮೊಗ್ಗ, ಸೆ.೬: ರಾಜ್ಯದ ಹಿಂದುಳಿದ ವರ್ಗಗಳ ಸಮುದಾಯದ ಸಂಘಟನೆ ಮಾಡುತಿದ್ದು, ಜನವರಿಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯರೂ ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ ಆದ ಬಿ.ಕೆ.ಹರಿಪ್ರಸಾದ್ ಹೇಳಿದರು.ನಗರದ ಈಡಿಗ ಭವನದಲ್ಲಿ ಬುಧವಾರ...