Malenadu Mitra

Tag : congress

ಜಿಲ್ಲೆ ಶಿವಮೊಗ್ಗ

ಸಂಸದರು ಪಬ್ಲಿಸಿಟಿ ಸ್ಟಂಟ್ ನ ಹಳೆ ಚಾಳಿ ಬಿಡಲಿ : ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ:  ಶರಾವತಿ ಸಂತ್ರಸ್ತರ ಸಮಸ್ಯೆ ಇತ್ಯರ್ಥ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ಪಬ್ಲಿಸಿಟಿ ಸ್ಟಂಟ್ ನ ಹಳೆಯ ಚಾಳಿ ಬಿಡಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದ್ದಾರೆ. ಜಿಲ್ಲೆಯ...
ಶಿವಮೊಗ್ಗ

ನನ್ನ ಮೇಲೆ ಯಾವುದೇ ಪೋಕ್ಸೋ ಕೇಸ್ ಇಲ್ಲ, ನಾನು ಶುಭ್ರ : ಕೆ.ಎಸ್.ಈಶ್ವರಪ್ಪ

Malenadu Mirror Desk
ಶಿವಮೊಗ್ಗ : ಆರ್ ಎಸ್ಎಸ್ ಬ್ಯಾನ್ ಮಾಡಲು ಸ್ವರ್ಗದಲ್ಲಿರುವ ಇಂದಿರಾಗಾಂಧಿ, ನೆಹರು‌ ಕೈಯಲ್ಲಿ ಆಗಿಲ್ಲ. ಇನ್ನೂ ನೀವು ಯಾವ ಲೆಕ್ಕ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು,...
ಶಿವಮೊಗ್ಗ

ವಕ್ಫ್ ಆಸ್ತಿ ವಿವಾದ : ಸಿಎಂ ಸ್ಥಾನವೇ ಹೋದಿತು – ಸಿದ್ದುಗೆ ಈಶ್ವರಪ್ಪ ಎಚ್ಚರಿಕೆ

Malenadu Mirror Desk
ಶಿವಮೊಗ್ಗ : ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಸಚಿವ ಜಮೀರ್ ಅಹಮದ್ ಬಾಲ ಹಿಡಿಯುತ್ತಾ ಹೋದರೆ, ಸಿಎಂ ಸ್ಥಾನ ಕಳೆದುಕೊಳ್ಳಬೇಕಾಗುತ್ತೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಎಚ್ಚರಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ...
ರಾಜ್ಯ ಶಿವಮೊಗ್ಗ

ಸುಳ್ಳುಗಳನ್ನು ಹೇಳಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನರನ್ನು ಮರಳು ಮಾಡಿದೆ: ಹೆಚ್.ಎಸ್. ಸುಂದರೇಶ್

Malenadu Mirror Desk
ಶಿವಮೊಗ್ಗ : ಅನೇಕ ಸುಳ್ಳುಗಳನ್ನು ಹೇಳಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜನರನ್ನು ಮರಳು ಮಾಡಿದೆ. ಒಂದು ಭರವಸೆಯನ್ನು ಇಡೇರಿಸಿಲ್ಲ. ಕಾಂಗ್ರೆಸ್ ಕಾರ್ಯಕ ರ್ತರು ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸಿ ಬರುವ ಲೋಕಸಭಾ...
ರಾಜ್ಯ ಶಿವಮೊಗ್ಗ

ಅತಿ ಹಿಂದುಳಿದ ವರ್ಗಗಳ ಜನಜಾಗೃತಿ: ಚಿಂತನ- ಮಂಥನ

Malenadu Mirror Desk
ಶಿವಮೊಗ್ಗ : ಜಿಲ್ಲಾ ಹಿಂದುಳಿದ ಹಾಗೂ ಅತಿ ಹಿಂದುಳಿದ ವರ್ಗಗಳ ಜನಜಾಗೃತಿ ವೇದಿಕೆ ವತಿಯಿಂದ ಅ.30 ರ ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ಶಾಶ್ವತ ಹಿಂದು ಳಿದ ವರ್ಗ ಆಯೋಗದ ಕಾಂತರಾಜ್...
ರಾಜ್ಯ ಶಿವಮೊಗ್ಗ

ಬಂಗಾರಪ್ಪ ಎಂಬ ಬಂಡಾಯದ ನಿಜನಾಯಕ, ಬಡವರ ಬಂಧು,ವರ್ಣರಂಜಿತ ರಾಜಕಾರಣಿ

Malenadu Mirror Desk
ಲೇಖಕರು: ವೈ ಜಿ ಅಶೋಕ್ ಕುಮಾರ್ ಬಂಗಾರಪ್ಪ ಅವರ ಜನ್ಮದಿನದ ವಿಶೇಷಕರ್ನಾಟಕ ಕಂಡ ಬಹುಮುಖ ಪ್ರತಿಭೆಯ ರಾಜಕಾರಣಿ ಬಂಡಾಯ ಪ್ರವೃತ್ತಿಯ ಏಕೈಕ ನಾಯಕ ಸಾರೇಕೊಪ್ಪ ಬಂಗಾರಪ್ಪ.ಸಮಾಜವಾದಿ ಹಿನ್ನೆಲೆಯಿಂದ ಬಂದು ದೇವರಾಜ ಅರಸರ ಗರಡಿಯಲ್ಲಿ ಮಿಂದು...
ರಾಜ್ಯ ಶಿವಮೊಗ್ಗ

ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ

Malenadu Mirror Desk
ಶಿವಮೊಗ್ಗ: ಜಾತ್ಯಾತೀತ ಜನತಾದಳ ಶಿವಮೊಗ್ಗ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಅವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಬುಧವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ಸಲೀಂ ಅಹಮದ್ ,ಸಚಿವ...
ರಾಜ್ಯ ಶಿವಮೊಗ್ಗ

ವಿದ್ಯುತ್ ಇಲ್ಲ – ದಸರಾಕ್ಕೆ ಅನುದಾನ ಇಲ್ಲ, ರಾಜ್ಯ ಸರ್ಕಾರದ ನಿಲುವಿಗೆ ಕೆ.ಬಿ. ಪ್ರಸನ್ನಕುಮಾರ್ ಖಂಡನೆ

Malenadu Mirror Desk
ಶಿವಮೊಗ್ಗ: ಅನಿಮಿಯತ ವಿದ್ಯುತ್ ಕಡಿತ ಹಾಗೂ ವಿದ್ಯುತ್ ದರ ಏರಿಕೆಯನ್ನು ಜೆಡಿಎಸ್ ಕೋರ್ ಕಮಿಟಿ ಸಂಚಾಲಕ ಕೆ.ಬಿ. ಪ್ರಸನ್ನಕುಮಾರ್ ಖಂಡಿಸಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ಉಚಿತ ವಿದ್ಯುತ್ ಇರಲಿ, ಹಣ ಕೊಟ್ಟರೂ ವಿದ್ಯುತ್ ಇಲ್ಲದ ಪರಿಸ್ಥಿತಿ ಇದೆ...
ರಾಜ್ಯ ಶಿವಮೊಗ್ಗ

ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರಕ್ಕೆ ಆಗ್ರಹ:ಎನ್.ರಮೇಶ್

Malenadu Mirror Desk
ಶಿವಮೊಗ್ಗ :ನರೇಂದ್ರಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಕೂಡ ಜಾತಿಗಣತಿಯನ್ನು ನಡೆಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಆಗ್ರಹಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದಲ್ಲಿ ಜಾತಿಗಣತಿ ನಡೆಸುವ ಮೂಲಕ ದಲಿತರು, ಆದಿವಾಸಿಗಳು,...
ರಾಜ್ಯ ಶಿವಮೊಗ್ಗ

ಕಾಂಗ್ರೆಸ್ ಒಳಬೇಗುದಿ ಬಯಲು, ಶಿಸ್ತು ಉಲ್ಲಂಘನೆ ಆರೋಪದ ಮೇಲೆ ಹೆಚ್.ಸಿ ಯೋಗೇಶ್ ಗೆ ನೋಟಿಸ್, ಆಯನೂರು ಮಂಜುನಾಥ್‌ಗೆ ಅವಮಾನ ಮಾಡಿದರೇ ಯುವನಾಯಕ ?

Malenadu Mirror Desk
ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್‌ನಲ್ಲಿ ಚುನಾವಣೆ ಪೂರ್ವದಲ್ಲಿ ಇದ್ದ ಬೇಗುದಿ ಪಕ್ಷದ ಅಧಿಕಾರಕ್ಕೆ ಬಂದ ಮೇಲೆ ಮತ್ತಷ್ಟು ಹೆಚ್ಚಾಗಿದೆ. ಟಿಕೆಟ್ ಹಂಚಿಕೆ ಸಂದರ್ಭದಲ್ಲಿಯೇ ಉಂಟಾಗಿದ್ದ ಒಳಜಗಳ ಈಗ ಮತ್ತಷ್ಟು ಹೆಚ್ಚಾಗಿದೆ. ಇದರ ಭಾಗವಾಗಿ ಪಕ್ಷದಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.