Malenadu Mitra

Tag : congress

ರಾಜ್ಯ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಯಾರಿಗೊಲಿಯಲಿದೆ ಸಚಿವಗಾದಿ?, ಸಂಗಮೇಶ್, ಮಧು ಬಂಗಾರಪ್ಪ, ಬೇಳೂರು ಮೂವರೂ ಆಕಾಂಕ್ಷಿಗಳು

Malenadu Mirror Desk
ಶಿವಮೊಗ್ಗ: ನಿಚ್ಚಳ ಬಹುಮತ ಪಡೆದಿರುವ ಕಾಂಗ್ರೆಸ್ ಸರಕಾರದಲ್ಲಿ  ಶಿವಮೊಗ್ಗ ಜಿಲ್ಲೆಯ ಯಾರಿಗೆ ಸಚಿವಗಾದಿ ಸಿಗಲಿದೆ ಎಂಬ ಚರ್ಚೆ ಆರಂಭವಾಗಿದೆ. ಜಿಲ್ಲೆಯಿಂದ ಈ ಬಾರಿ ಮೂರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದು, ಈ ಮೂವರಲ್ಲಿ ಯಾರಿಗೆ ಸಚಿವಗಾದಿ...
ರಾಜ್ಯ ಶಿಕಾರಿಪುರ

ಶಿವಮೊಗ್ಗ ಕಮಲಕೋಟೆಗೆ ಕೈ ಹಾಕಿದ ಕಾಂಗ್ರೆಸ್
ಅನುಕಂಪದ ಅಲೆಯಲ್ಲಿ ಗೆದ್ದ ಜೆಡಿಎಸ್

Malenadu Mirror Desk
ಕಾಂಗ್ರೆಸ್ -3ಬಿಜೆಪಿ-3ಜೆಡಿಎಸ್ –1 ಶಿವಮೊಗ್ಗ,ಮೇ ೧೩: ರಾಜ್ಯ ಬಿಜೆಪಿ ಶಕ್ತಿ ಕೇಂದ್ರ ಶಿವಮೊಗ್ಗ ಜಿಲ್ಲೆಯಲ್ಲಿ ಈ ಚುನಾವಣೆಯಲ್ಲಿ ಹಿನ್ನಡೆಯಾಗಿದ್ದು,ಕಾಂಗ್ರೆಸ್ ಗಮನಾರ್ಹ ಸಾಧನೆ ಮಾಡಿದ್ದರೆ, ಜೆಡಿಎಸ್ ಪಕ್ಷಕ್ಕಿಂತ ವ್ಯಕ್ತಿ ಆಧಾರಿತವಾಗಿ ಚುನಾವಣೆ ನಡೆಸಿದ್ದರಿಂದ ಒಂದು ಕ್ಷೇತ್ರದಲ್ಲಿ...
ರಾಜ್ಯ ಶಿವಮೊಗ್ಗ ಸೊರಬ

ದುರಾಡಳಿತ ಮಾಡಿದ ಸೊರಬ ಶಾಸಕರನ್ನು ಸೋಲಿಸಿ: ಮಧುಬಂಗಾರಪ್ಪ ಕರೆ

Malenadu Mirror Desk
ಸೊರಬ,ಮೇ ೭: ಸರಕಾರಿ ನೌಕರರನ್ನು ದುರ್ಬಳಕೆ ಮಾಡಿಕೊಂಡು ಜನಸಾಮಾನ್ಯರು ರೈತರ ಮೇಲೆ ದುರಾಡಳಿತ ನಡೆಸಿದ ಕುಮಾರ್ ಬಂಗಾರಪ್ಪ ಅವರನ್ನು ಚುನಾವಣೆಯಲ್ಲಿ ಜನ ಕಿತ್ತೊಗೆಯಬೇಕು, ಪಿಡಿಓ ಉಮೇಶ್ ಗೌಡರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು...
ರಾಜ್ಯ ಶಿವಮೊಗ್ಗ

ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ ಗೆಲವು ಶತಸಿದ್ಧ: ಕಾಂಗ್ರೆಸ್ ನಾಯಕರು, ಹೊಸಮುಖ ಮತ್ತು ಶಾಂತಿಸೌಹಾರ್ದತೆ ಶಿವಮೊಗ್ಗಜನ ಬಯಸುತ್ತಾರೆ

Malenadu Mirror Desk
ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಹೆಚ್ಚಿನ ಅಂತರದಿಂದ ಶಿವಮೊಗ್ಗ ನಗರ ಕ್ಷೇತ್ರ ಗೆಲ್ಲಲಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಆರ್. ಪ್ರಸನ್ನಕುಮಾರ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭ್ಯರ್ಥಿ...
ರಾಜ್ಯ ಶಿವಮೊಗ್ಗ ಸೊರಬ

ಸೊರಬಕ್ಕೆ ಮಧು ಬಂಗಾರವೊ.. ಕುಮಾರ ಕೃಪೆಯೊ,.. ಅಣ್ತಮ್ಮ ನಡುವೆ ತೀವ್ರ ಪೈಪೋಟಿ, ಜೆಡಿಎಸ್ ಸ್ಪೀಡ್ ಬ್ರೇಕರ್

Malenadu Mirror Desk
ಸೊರಬ ಕ್ಷೇತ್ರದಲ್ಲಿ ಬಂಗಾರಪ್ಪರ ಹೆಸರು ಮತ್ತು ಅವರು ಮಾಡಿದ ಕೆಲಸ, ಜಾರಿಗೆ ತಂದ ಯೋಜನೆಗಳು, ಸರ್ವಜಾತಿಗಳೊಂದಿಗೆ ಅವರಿಗಿದ್ದ ಸಂಪರ್ಕವನ್ನು ಬಳಸಿಕೊಳ್ಳಲು ಇಬ್ಬರೂ ಪುತ್ರರೂ ಹವಣಿಸುತ್ತಿದ್ದಾರೆ. ಮತದಾರರು ಮಧು ಬಾಳನ್ನು ಬಂಗಾರ ಮಾಡುವರೊ, ಕುಮಾರನಿಗೆ ಕೃಪೆದೋರುವರೊ...
ರಾಜ್ಯ ಸೊರಬ ಹೊಸನಗರ

ಬೇಳೂರು ಪರ ಶಿವಣ್ಣ ಮತಯಾಚನೆ
ಭರ್ಜರಿ ರೋಡ್ ಶೋನಲ್ಲಿ ನೆಚ್ಚಿನ ನಟನ ನೋಡಲು ಮುಗಿಬಿದ್ದ ಜನ

Malenadu Mirror Desk
ಹೊಸನಗರ: ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರ ಪರವಾಗಿ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್, ಮಧುಬಂಗಾರಪ್ಪ ಅವರು ಭರ್ಜರಿ ರೋಡ್ ಶೊ ಮಾಡುವ ಮೂಲಕ ಮತಯಾಚನೆ ಮಾಡಿದರು....
ರಾಜ್ಯ ಶಿವಮೊಗ್ಗ

ಈ ಬಾರಿ ಕಿಮ್ಮನೆ, ಜತೆಯಲ್ಲಿ ಗೌಡ್ರು ಸುಮ್ಮನೆ

Malenadu Mirror Desk
ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಫಲಪ್ರದ ಸಂಧಾನ ಶಿವಮೊಗ್ಗ: ತೀರ್ಥಹಳ್ಳಿ ವಿಧಾನ ಸಭೆ ಕ್ಷೇತ್ರಕ್ಕೆ ಕಿಮ್ಮನೆ ರತ್ನಾಕರ್ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಖ ಖಚಿತವಾಗಿದ್ದು, ಘೋಷಣೆ ಒಂದೇ ಬಾಕಿಯಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಆಕಾಂಕ್ಷಿಗಳಾಗಿದ್ದ ಕಿಮ್ಮನೆ ರತ್ನಾಕರ್ ಮತ್ತು...
ರಾಜ್ಯ ಶಿವಮೊಗ್ಗ

ಕಾಂಗ್ರೆಸ್‌ನಿಂದ ಮಾತ್ರ ಬಡವರ ಕಲ್ಯಾಣ ಮಾತ್ರ ಸಾಧ್ಯ, ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ ಎಐಸಿಸಿ ಸದಸ್ಯ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಬಿಜೆಪಿಯವರು ಜಾತಿ ಧರ್ಮದ ಮೇಲೆ ಸಮಾಜ ಒಡೆಯುತ್ತಾರೆ. ಇವರಿಗೆ ಮತ ನೀಡದೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಎಲ್ಲ ಪಕ್ಷದವರು ಬಂದು ಮತ ಕೇಳುತ್ತಾರೆ. ಆದರೆ ಬಡವರ...
ರಾಜ್ಯ ಶಿವಮೊಗ್ಗ

ವಿಮಾನ ನಿಲ್ದಾಣ ಉದ್ಘಾಟನೆ ಜಿಲ್ಲಾಡಳಿತದ ಕಾರ್ಯಕ್ರಮವಾಗಬೇಕು

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣ ಫೆ.೨೭ರಂದು ಉದ್ಘಾಟನೆಯಾಗಲಿದ್ದು, ಇದು ಬಿಜೆಪಿ ಕಾರ್ಯಕ್ರಮವಾಗದೆ ಜಿಲ್ಲಾಡಳಿತದ ಕಾರ್ಯಕ್ರಮವಾಗಬೇಕು. ಪಕ್ಷಾತೀತವಾಗಿ ನಡೆಯಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್. ರಮೇಶ್ ಆಗ್ರಹಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗಕ್ಕೆ ವಿಮಾನ...
ರಾಜ್ಯ ಶಿವಮೊಗ್ಗ ಸಾಗರ

ಮಲೆನಾಡ ಜನಾಕ್ರೋಶ ಸಮಾವೇಶ :ಕಾಂಗ್ರೆಸ್ ಪಕ್ಷದ ಶಕ್ತಿಪ್ರದರ್ಶನ

Malenadu Mirror Desk
ಶಿವಮೊಗ್ಗ,ನ.:ಶರಾವತಿ ಸಂತ್ರಸ್ತರ ಭೂಮಿಯ ಹಕ್ಕು, ಅಡಕೆ ಎಲೆಚುಕ್ಕಿ ರೋಗ, ಅರಣ್ಯ ಭೂಮಿ ಸಮಸ್ಯೆ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷ ಸೋಮವಾರ ನಡೆಸಿದ ಮಲೆನಾಡು ಜನಾಕ್ರೋಶ ಸಮಾವೇಶ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಪ್ರದರ್ಶನದ ವೇದಿಕೆಯಾಗಿ ಮಾರ್ಪಟ್ಟಿತು.ಶರಾವತಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.