ಶರಾವತಿ ಸಂತ್ರಸ್ತರ ಪರ ಕಾಂಗ್ರೆಸ್‌ನಿಂದ ಹೋರಾಟ : ಮಧುಬಂಗಾರಪ್ಪ
ಶಿವಮೊಗ್ಗ: ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರ ಸಿಗುವ ತನಕ ಕಾಂಗ್ರೆಸ್ ಬಹುದೊಡ್ಡ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಕೆಪಿಸಿಸಿ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ತಿಳಿಸಿದರು.ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,...