Malenadu Mitra

Tag : congress

ರಾಜ್ಯ ಶಿವಮೊಗ್ಗ

ಹಿಜಾಬ್-ಕೇಸರಿ ಶಾಲು ಪ್ರತಿಭಟನೆ: ಕಾಂಗ್ರೆಸ್ ನಿಯೋಗದಿಂದ ಎಸ್‌ಪಿ ಭೇಟಿ

Malenadu Mirror Desk
ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಪ್ರಚೋದನೆ ಮಾಡುವಂತಹ ಶಕ್ತಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಒತ್ತಾಯಿಸಿದ್ದಾರೆ.ಬುಧವಾರ ಜಿಲ್ಲಾ ಪೊಲೀಸ್ ಅಧೀಕ್ಷಕರನ್ನು ಭೇಟಿ ಮಾಡಿ, ಮಂಗಳವಾರದ ಗಲಭೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು....
ರಾಜ್ಯ ಶಿವಮೊಗ್ಗ

ಹಿಂದುಳಿದವರಿಗೆ ರಾಜಕೀಯ ಸ್ಥಾನಮಾನ ಕೊಟ್ಟಿದ್ದೆ ಕಾಂಗ್ರೆಸ್

Malenadu Mirror Desk
ಹಿಂದುಳಿದ ವರ್ಗಗಳಿಗೆ ರಾಜಕೀಯ ಸಮಾನತೆ ಮತ್ತು ರಾಜಕೀಯ ಸ್ಥಾನಮಾನ ಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ಎಸ್. ಸುಂದರೇಶ್ ಹೇಳಿದರು.ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ವಿಭಾಗದ ವತಿಯಿಂದ ಗೋಪಾಲಗೌಡ ಬಡಾವಣೆಯ...
ಭಧ್ರಾವತಿ ರಾಜ್ಯ

ಭದ್ರಾವತಿ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾಗಿ ಎಂ.ರಮೇಶ್ ಶಂಕರಘಟ್ಟ ನೇಮಕ

Malenadu Mirror Desk
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ನ ಭದ್ರಾವತಿ ಗ್ರಾಮಾಂತರ ಹಿಂದುಳಿದ ವರ್ಗಗಳ ಘಟಕ ಅಧ್ಯಕ್ಷರನ್ನಾಗಿ ಎಂ.ರಮೇಶ್ ಶಂಕರಘಟ್ಟ ಇವರನ್ನು ನೇಮಿಸಲಾಗಿದೆ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಘಟಕವು ಏರ್ಪಡಿಸಿದ್ದ ಜಿಲ್ಲಾ ಪದಾಧಿಕಾರಿಗಳ ಹಾಗೂ ವಿವಿದ...
ರಾಜ್ಯ ಶಿವಮೊಗ್ಗ

ಸರ್ಕಾರ ಹಿಂದುಳಿದ ಸಮಾಜಕ್ಕೆ ಅನುದಾನವನ್ನು ಬಿಡುಗಡೆ ಮಾಡಿಲ್ಲ: ಕಾಂಗ್ರೆಸ್

Malenadu Mirror Desk
ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಸರ್ಕಾರ ಈಗಾಗಲೇ ಜಾರಿಗೆ ತಂದಿರುವ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ಇ.ಎನ್. ರಮೇಶ್(ಇಕ್ಕೇರಿ) ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ, ರಾಜ್ಯ, ಜಿಲ್ಲಾ ಕಾಂಗ್ರೆಸ್...
ರಾಜ್ಯ ಶಿವಮೊಗ್ಗ

ಬಿಜೆಪಿ ಸರ್ಕಾರದಲ್ಲಿ ಗ್ರಾಮಪಂಚಾಯಿತಿಗಳ ಅಧಿಕಾರ ಮೊಟಕು: ಮಧುಬಂಗಾರಪ್ಪ

Malenadu Mirror Desk
ಗ್ರಾಮ ಪಂಚಾಯಿತಿ ಸದಸ್ಯರನ್ನು ಬಿಜೆಪಿಯವರು ಬೀದಿಗೆ ತಂದು ನಿಲ್ಲಿಸಿದ್ದಾರೆ. ಹಾಗಾಗಿ ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯ ಶಿವಮೊಗ್ಗ

ಬಡವರಿಗೆ ಮನೆ ಕೊಡದ ಭಂಡ ಸರಕಾರ: ಶಿವಮೊಗ್ಗದಲ್ಲಿ ಬಿಜೆಪಿ ವಿರುದ್ಧ ಗುಡುಗಿದ ಸಿದ್ದರಾಮಯ್ಯ

Malenadu Mirror Desk
ಬಿಜೆಪಿ ಸರಕಾರದ ಅವಧಿಯಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಒಂದೇ ಒಂದು ಮನೆ ಕಟ್ಟಿಸಿಕೊಟ್ಟಿಲ್ಲ. ನಮ್ಮ ಸರಕಾರ ಇದ್ದಾಗ ಐದು ವರ್ಷದಲ್ಲಿ ಬಡವರಿಗೆ ೧೫ ಲಕ್ಷ ಮನೆ ನಿರ್ಮಾಣ ಮಾಡಿದ್ದೆವು ಎಂದು ಮಾಜಿ ಮುಖ್ಯಮಂತ್ರಿ ಹಾಗೂ...
ರಾಜ್ಯ ಶಿವಮೊಗ್ಗ

ಮೇಲ್ಮನೆ ಕದನ :ಶಿವಮೊಗ್ಗದಲ್ಲಿ ಕೈ ಹಿಡಿಯುವ ಜೆಡಿಎಸ್

Malenadu Mirror Desk
ಜೆಡಿಎಸ್ ಕಚೇರಿಯಲ್ಲಿ  ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು.ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು...
ರಾಜ್ಯ ಶಿವಮೊಗ್ಗ

ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿ: ಆಕ್ರೋಶ

Malenadu Mirror Desk
 ಶಿವಮೊಗ್ಗ ನಗರದ ಕುವೆಂಪುರಸ್ತೆಯಲ್ಲಿ ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಯನ್ನು ಸರಿಪಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನೇತೃತ್ವದಲ್ಲಿ ರಸ್ತೆತಡೆ ನಡೆಸಿ, ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.ನಗರದ ಪ್ರಮುಖ ಸಂಚಾರನಿಬಿಢ ರಸ್ತೆಯಾದ ಕುವೆಂಪು ರಸ್ತೆಯನ್ನು...
ರಾಜ್ಯ ಶಿವಮೊಗ್ಗ

ಅಡುಗೆ ಅನಿಲ ಬೆಲೆಯೇರಿಕೆ: ಕಾಂಗ್ರೆಸ್ ಆಕ್ರೋಶ

Malenadu Mirror Desk
ದಿನನಿತ್ಯ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಯೇರಿಕೆ ಮಾಡುತ್ತಿರುವ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆ ಕಡಿಮೆ ಇದ್ದರೂ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಏರಿಕೆ ಮಾಡುತ್ತಿರುವ ಜನ ವಿರೋಧಿ ಬಿಜೆಪಿ ಸರ್ಕಾರದ...
ರಾಜ್ಯ ಶಿವಮೊಗ್ಗ

ಕಾಂಗ್ರೆಸ್ ವತಿಯಿಂದ ಹುತಾತ್ಮರ ದಿನಾಚರಣೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶಿಕಾರಿಪುರ ತಾಲ್ಲೂಕಿನ ಗ್ರಾಮದಲ್ಲಿ ಆಗಸ್ಟ್ ೧೪ ರಂದು ಬೆಳಗ್ಗೆ ೧೧ ಗಂಟೆಗೆ ಸ್ವಾತಂತ್ರ್ಯ ಸೇನಾನಿಗಳ ಮತ್ತು ಹುತಾತ್ಮರ ದಿನಾಚರಣೆಯನ್ನು ವಿಶೇಷವಾಗಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.