ಗುರುವಿನ ಮಗ ಪಕ್ಷಕ್ಕೆ ಬಂದದ್ದು ಭಾಗ್ಯ ,ಮಧುಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆ ಸಮಾರಂಭದಲ್ಲಿ ಡಿಕೆಶಿ ಹೇಳಿಕೆ
ವಿದ್ಯಾರ್ಥಿ ಮುಖಂಡನಾಗಿದ್ದ ನನ್ನನ್ನು ರಾಜಕೀಯಕ್ಕೆ ಕರೆತಂದು ಶಾಸಕ,ಸಚಿವನಾಗಿ ಮಾಡಿದ್ದ ರಾಜಕೀಯ ಗುರು ಬಂಗಾರಪ್ಪರ ಪುತ್ರ ಮಧು ಬಂಗಾರಪ್ಪ ಅವರನ್ನು ನನ್ನ ಅಧ್ಯಕ್ಷತೆಯ ಅವಧಿಯಲ್ಲಿ ಪಕ್ಷಕ್ಕೆ ಕರೆತಂದಿರುವುದು ನನ್ನ ಭಾಗ್ಯ ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...