ಸಂವಿಧಾನವನ್ನು ಅರ್ಥ ಮಾಡಿಕೊಂಡು ಗೌರವಿಸಬೇಕು : ನ್ಯಾ.ಮುಸ್ತಫಾ ಹುಸೇನ್
ಸಂವಿಧಾನ ದಿನಾಚರಣೆ ನಮ್ಮ ನೆಲದ ಕಾನೂನಾದ ಸಂವಿಧಾನವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಹಾಗೂ ಗೌರವಿಸಬೇಕು. ಸಂವಿಧಾನವನ್ನು ಗೌರವಿಸುವುದು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಿದೆ ಎಂದು ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮುಸ್ತಫಾ ಹುಸೇನ್.ಎಸ್.ಎ...