ನಿರ್ದಿಷ್ಟ ಧರ್ಮ ಗುರಿಯಾಗಿಸಿಕೊಂಡೇ ಮತಾಂತರ ನಿಷೇಧ ಕಾಯಿದೆ: ಸಚಿವ ಈಶ್ವರಪ್ಪ ಸಮರ್ಥನೆ
ಒಂದು ನಿರ್ದಿಷ್ಟ ಧರ್ಮವನ್ನು ಗುರಿಯಾಗಿಸಿಕೊಂಡೇ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿದ್ದೇವೆ ಎಂದು ಸಚಿವ ಗ್ರಾಮೀಣಾಭಿವೃದ್ದಿ ಸಚಿವ ಕೆಎಸ್.ಈಶ್ವರಪ್ಪ ಹೇಳಿದ್ದಾರೆ.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತಾಂತರ ನಿಷೇಧ ಕಾಯ್ದೆ ಜಾರಿ ತರುವುದನ್ನು ವಿರೋಧಿಸಿರುವ...