ಕೊರೊನ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ
ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳು, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ...