Malenadu Mitra

Tag : CORONA

ರಾಜ್ಯ ಶಿವಮೊಗ್ಗ

ಕೊರೊನ : ಶಿವಮೊಗ್ಗದಲ್ಲಿ ಮೂರು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಸೋಂಕಿನಿಂದಾಗಿ ಮೂರು ಮಂದಿ ನಿಧನರಾಗಿದ್ದಾರೆ. ಈವರೆಗೆ ಒಟ್ಟಾರೆ ಕೊರೊನ ಪ್ರಕರಣಗಳು ಇಳಿಮುಖವಾಗಿದ್ದರೂ ಸಾವಿನ ಸಂಖ್ಯೆ ಹೆಚ್ಚಾಗಿದೆ. ಶುಕ್ರವಾರ 280 ಮಂದಿಗೆ ಸೋಂಕು ತಗುಲಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 2342 ಸಕ್ರಿಯ...
ರಾಜ್ಯ

ಕೊರೊನ ಏರಿಕೆ, 1 ಸಾವು, 572 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ತುಸು ಏರಿಕೆಯಾಗಿದ್ದು, ಗುರುವಾರ ಒಟ್ಟು572 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2709 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ 123ಮಂದಿಗೆ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 343 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು ಮಂಗಳವಾರ ಒಟ್ಟು343 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3050 ಕ್ಕೇರಿದೆ. ಶಿವಮೊಗ್ಗ ತಾಲೂಕಲ್ಲಿ 124 ಮಂದಿಗೆ ಸೋಂಕು ತಗುಲಿದ್ದರೆ, ಭದ್ರಾವತಿಯಲ್ಲಿ60ತೀರ್ಥಹಳ್ಳಿಯಲ್ಲಿ 22 ಶಿಕಾರಿಪುರ51,...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 870 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದು, ಶನಿವಾರ ಒಟ್ಟು 870 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2805 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ...
ರಾಜ್ಯ ಶಿವಮೊಗ್ಗ

ಶಿವಮೊಗ್ಗದಲ್ಲಿ 1 ಸಾವು, 529 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಹಾವಳಿ ಮುಂದುವರಿದಿದ್ದು, ಶುಕ್ರವಾರ ಒಟ್ಟು529 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2300 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಕಾರಣದಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ ಶುಕ್ರವಾರ...
ರಾಜ್ಯ ಶಿವಮೊಗ್ಗ ಸೊರಬ

ಶಿವಮೊಗ್ಗದಲ್ಲಿ 635 ಮಂದಿಗೆ ಕೊರೊನ, ಒಂದು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನ ಸಂಖ್ಯೆ ಏರುಗತಿಯಲ್ಲಿಯೇ ಸಾಗಿದ್ದು, ಗುರುವಾರ ಒಂದೇ ದಿನ 635 ಮಂದಿಯಲ್ಲಿ ಪಾಸಿಟಿವ್ ಕಂಡುಬಂದಿದೆ. ಜಿಲ್ಲೆಯಲ್ಲಿ ಪ್ರಸ್ತುತ 2028 ಸಕ್ರಿಯ ಪ್ರಕಣಗಳು ವರದಿಯಾಗಿವೆ. ಗುರುವಾರವೂ ಒಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.ಶಿವಮೊಗ್ಗ ನಗರದಲ್ಲಿ...
ರಾಜ್ಯ ಶಿಕಾರಿಪುರ ಶಿವಮೊಗ್ಗ ಸಾಗರ

ಶಿವಮೊಗ್ಗ ಜಿಲ್ಲೆಯಲ್ಲಿ ತ್ರಿತಕ ದಾಟಿದ ಕೊರೊನ: ಸ್ಮಾರ್ಟ್ ಸಿಟಿಯಲ್ಲೇ ಸೋಂಕು ಹೆಚ್ಚು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಗುರುವಾರ 319 ಪ್ರಕರಣಗಳು ದಾಖಲಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.ಸ್ಮಾರ್ಟ್ ಸಿಟಿ ಶಿವಮೊಗ್ಗ ನಗರವು ಕೊರೊನ ಹಾಟ್‌ಸ್ಪಾಟ್ ಆಗಿದ್ದು ಒಂದೇ ದಿನ 171 ಪಾಸಿಟಿವ್ ಕೇಸ್‌ಗಳು ದಾಖಲಾಗಿವೆ. ಭದ್ರಾವತಿಯಲ್ಲಿ...
ರಾಜ್ಯ ಶಿವಮೊಗ್ಗ

ಮುಂದುವರಿದ ಕೊರೊನ ಆತಂಕ, ಶಿವಮೊಗ್ಗ ಭದ್ರಾವತಿಯಲ್ಲಿ ಹೆಚ್ಚು ಪ್ರಕರಣ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಶತಕದಾಟ ಮುಂದುವರಿದಿದ್ದುಸೋiವಾರ ಒಟ್ಟು ೧೧೨ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.ಓಂ ಶಕ್ತಿಯಾತ್ರಿಕರ ಕಾರಣದಿಂದ ಶಿವಮೊಗ್ಗ ನಗರದಲ್ಲಿ ಅತಿ ಹೆಚ್ಚು೪೪ ಕೇಸುಗಳು ದಾಖಲಾಗಿವೆ. ಭದ್ರಾವತಿಯಲ್ಲಿ ೩೯, ಶಿಕಾರಿಪುರ ೩, ಸಾಗರ ೧೭ ತೀರ್ಥಹಳ್ಳಿ...
ರಾಜ್ಯ ಶಿವಮೊಗ್ಗ

ಓಂ ಶಕ್ತಿ ಯಾತ್ರಿಕರೊಂದಿಗೆ ಬಂದ ಕೊರೊನ : ಶಿವಮೊಗ್ಗದಲ್ಲಿ6 ಮಂದಿ ಭಕ್ತರಲ್ಲಿ ಸೋಂಕು ಪತ್ತೆ

Malenadu Mirror Desk
ತಮಿಳುನಾಡಿನ ಓಂ ಶಕ್ತಿ ಯಾತ್ರೆಗೆ ಹೋಗಿ ಬಂದ ಶಿವಮೊಗ್ಗದ ಆರು ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಸೋಂಕು ದೃಢವಾದ ಆರು ಮಂದಿ ಸೋಂಕಿತರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ತಮಿಳುನಾಡಿನ ಮೇಲ್ ಮರತ್ತೂರಿನಲ್ಲಿರುವ ಓಂ ಶಕ್ತಿ...
ಶಿವಮೊಗ್ಗ

ಕೋವಿಡ್‌ನಿಂದ ಮೃತರಾದವರಿಗೆ ಪರಿಹಾರಧನ ನೀಡಲು ಕ್ರಮ : ಕೆ.ಬಿ.ಶಿವಕುಮಾರ್

Malenadu Mirror Desk
ಕೋವಿಡ್-೧೯ ಸೋಂಕಿನಿಂದ ಮೃತ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರವು ಈಗಾಗಲೇ ಘೋಷಿಸಿರುವ ಆರ್ಥಿಕ ನೆರವನ್ನು ಒದಗಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.