ಕೊರೋನ ಸಂಕಷ್ಟದಿAದ ಕುಟುಂಬಕ್ಕಾದ ಆರ್ಥಿಕ ಹೊರೆಯ ಕಾರಣಕ್ಕೆ ತಾಯಿ ಮತ್ತು ಮಗಳು ಬಲಿಯಾಗಿದ್ದಾರೆ. ಭದ್ರಾವತಿಯಲ್ಲಿ ಕೊರೊನ ಕಾರಣಕ್ಕೆ ವ್ಯಾಪಾರ ಮಾಡುತ್ತಿದ್ದ ಧನಶೇಖರ್‌ಗೆ ತೀವ್ರ ನಷ್ಟವಾಗಿತ್ತು. ಪತಿಯ ಈ ಸ್ಥಿತಿ ನೋಡಿದ ಪತ್ನಿ ಸಂಗೀತಾ(೩೫) ಮಗಳ...
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 73 ಮಂದಿಯಲ್ಲಿ ಕೊರೊನ ಪತ್ತೆಯಾಗಿದೆ. 2 ಮಂದಿ ಸಾವಿಗೀಡಾಗಿದ್ದು, 67 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 1035ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 21 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 9ತೀರ್ಥಹಳ್ಳಿಯಲ್ಲಿ24, ಶಿಕಾರಿಪುರದಲ್ಲಿ5,...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಕೊಂಚ ಇಳಿಕೆಯಾಗಿದ್ದು, ಭಾನುವಾರ ಒಟ್ಟು 47 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಸೋಂಕಿನಿಂದಾಗಿ ಇಬ್ಬರು ಜೀವಕಳೆದುಕೊಂಡಿದ್ದು, 111 ಮಂದಿ ಗುಣಮುಖರಾಗಿದ್ದಾರೆ. ಕೊರೊನದಿಂದ ಸತ್ತವರ ಸಂಖ್ಯೆ 1028ಕ್ಕೇರಿದೆ. ಶಿವಮೊಗ್ಗದಲ್ಲಿ 23,ಭದ್ರಾವತಿಯಲ್ಲಿ 4,ತೀರ್ಥಹಳ್ಳಿಯಲ್ಲಿ 3,ಶಿಕಾರಿಪುರದಲ್ಲಿ...
ಶಿವಮೊಗ್ಗದಲ್ಲಿ ಸೋಮವಾರ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, 49 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದರೆ, 3 ಮಂದಿ ನಿಧನರಾಗಿದ್ದಾರೆ. 138 ಜನ ಗುಣಮುಖರಾಗಿದ್ದು, ಕೊರೊನದಿಂದ ಈವರೆಗೆ ಸತ್ತವರ ಸಂಖ್ಯೆ 1017 ಕ್ಕೇರಿಕೆಯಾಗಿದೆ. ಸೋಮವಾರ ಶಿವಮೊಗ್ಗ...
ಶಿವಮೊಗ್ಗ ಕೋವಿಡ್ ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೀಡಾದ ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರಿಗೆ ತಲಾ 3ಸಾವಿರ ರೂ. ನೆರವು ಒದಗಿಸಲಾಗುತ್ತಿದ್ದು, ಜಿಲ್ಲೆಯಲ್ಲಿ 1,07,286 ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡಲಾಗುತ್ತಿದೆ ಎಂದು...
ಶಿವಮೊಗ್ಗದಲ್ಲಿ ಸೋಮವಾರ, ಇತರೆ ಜಿಲ್ಲೆ 3 ಮಂದಿಯಲ್ಲಿ 90 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 103ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ997ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 25ಮಂದಿಗೆ ಸೋಂಕು ತಗುಲಿದೆ....
ಕೊರೊನಾ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳುವ ಬಗ್ಗೆ ತಪ್ಪು ಕಲ್ಪನೆ ತೊರೆದು ಜೀವ ರಕ್ಷಣೆಗೆ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಬೇಕು ಎಂದು ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಡಾ.ಎಚ್.ಇ.ಜ್ಞಾನೇಶ್ ಹೇಳಿದರು.ಸೊರಬ ತಾಲೂಕಿನ ತವನಂದಿ ಗ್ರಾಮದಲ್ಲಿ ಸೊರಬ ರೋಟರಿ ಕ್ಲಬ್ ಹಾಗು...
ಹೊಸನಗರದಲ್ಲಿ 1 ಸೋಂಕು ಶಿವಮೊಗ್ಗದಲ್ಲಿ ಶನಿವಾರ 48 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು,3ಮಂದಿ ಸಾವಿಗೀಡಾಗಿದ್ದಾರೆ. 182ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ992ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 16ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 11, ತೀರ್ಥಹಳ್ಳಿಯಲ್ಲಿ...
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ 97 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 229ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 976ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 44 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.