ಶಿವಮೊಗ್ಗದಲ್ಲಿ 793 ಸೋಂಕು 12 ಸಾವು
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಬುಧವಾರ 12 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 526ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 793 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 832ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ...