ಕಳ್ಳಭಟ್ಟಿ ಕೊಳೆ ನಾಶ
ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ತಾಂಡಾದ ಜವಳೆಕಟ್ಟೆ ಕೆರೆ ಮತ್ತು ಕೆರೆಕಟ್ಟೆ ಗ್ರಾಮದ ಕೆರೆದಡದಲ್ಲಿ ಕಳ್ಳಭಟ್ಟಿ ಸಾರಾಯಿ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಅಬಕಾರಿ ಅಧಿಕಾರಿಗಳು 315 ಲೀಟರ್ ಕೊಳೆಯನ್ನು ನಾಶಪಡಿಸಿದ್ದಾರೆ.ಈ ಸಂದರ್ಭದಲ್ಲಿ ಅಲ್ಲಿದ್ದ ಆರೋಪಿಗಳೆಲ್ಲಾ ಪರಾರಿಯಾಗಿದ್ದಾರೆ....