ಉದ್ಯೋಗ ಭರವಸೆಯ ಪಾಲಿಮರ್/ಪ್ಲಾಸ್ಟಿಕ್ಸ್ ಡಿಪ್ಲೋಮಾ ಕೋರ್ಸ್ ಗಳು : ಏನೆಲ್ಲ ಕಲಿಯಬಹುದು,ಅವಕಾಶಗಳೇನು?
ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆ ಮುಗಿದ ನಂತರ ಬಹುತೇಕ ವಿದ್ಯಾರ್ಥಿಗಳದ್ದು ಒಂದೇ ಪ್ರಶ್ನೆ ಮುಂದೇನು ? ಎಲ್ಲರ ಚಿತ್ತವೂ ಒಳ್ಳೆಯ ಉದ್ಯೋಗ ಮಾಡುವುದೇ ಆಗಿದ್ದರೂ, ಕಣ್ಣೆದುರು ಬಂದು ನಿಲ್ಲುವುದು ಮಾತ್ರ ಪ್ರಚಲಿತದಲ್ಲಿರುವ ಕೆಲವೇ...