ಶರಾವತಿ ಸಂತ್ರಸ್ತರ ಡಿನೋಟಿಫೀಕೇಷನ್ ರದ್ದುಮಾಡಿದ್ದ ರಾಜ್ಯ ಸರಕಾರದ ಆದೇಶಕ್ಕೆ ತಡೆಯಾಜ್ಞೆ
ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಪಾಡಲು ಹೈಕೋರ್ಟ್ ಸೂಚನೆ
ಶಿವಮೊಗ್ಗ,ಏ.೧೯: ಶರಾವತಿ ಸಂತ್ರಸ್ಥರಿಗೆ ಪುನರ್ವಸತಿ ಕಲ್ಪಿಸಲು ಹಿಂದಿನ ಸರಕಾರ ಹೊರಡಿಸಿದ್ದ ಅಧಿಸೂಚನೆಗಳನ್ನು ರದ್ದು ಮಾಡಿದ್ದ ರಾಜ್ಯ ಸರಕಾರದ ಆದೇಶಕ್ಕೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿದೆ.ಸಮಾಜಪರಿವರ್ತನಾ ಸಂಸ್ಥೆಯ ಗಿರೀಶ್ ಆಚಾರ್ಯ ಸಲ್ಲಿಸಿದ್ದ ದೂರು ಅರ್ಜಿಯನ್ನು...