ಶಿವಮೊಗ್ಗದಲ್ಲಿ 244 ಮಂದಿಗೆ ಸೋಂಕು, ಒಂದು ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುರುವಾರವೂ ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 244ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ358 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು 118 ಮಂದಿಯಲ್ಲಿ ಪಾಸಿಟಿವ್ ವರದಿಯಾಗಿದ್ದು,...