ಶಿವಮೊಗ್ಗದಲ್ಲಿ 1 ಸಾವು, 304 ಮಂದಿಗೆ ಸೋಂಕು
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಟ್ಟಹಾಸ ಮುಂದುವರಿದಿದ್ದುಸೋಮವಾರ ಒಟ್ಟು304 ಮಂದಿಗೆ ಸೋಂಕು ತಗುಲಿದ್ದು, ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 3095 ಕ್ಕೇರಿದೆ. ಇದೇ ವೇಳೆ ಒಬ್ಬರು ಕೊರೋನ ಸೋಂಕಿನಿಂದ ಮೃತರಾಗಿದ್ದಾರೆ. ಶಿವಮೊಗ್ಗ ತಾಲೂಕಲ್ಲಿ 104 ಮಂದಿಗೆ...