ಕೋವಿಡ್ ಕೇರ್ ಸೆಂಟರ್ ಹೆಚ್ಚಿಸಿ: ಶ್ರೀಕಾಂತ್
ಶಿವಮೊಗ್ಗದಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರವಾಗಿದ್ದು, ಜನರ ಆತಂಕಕ್ಕೆ ಸ್ಪಂದಿಸಲು ಮೊರಾರ್ಜಿ ಶಾಲೆಗಳನ್ನು, ಹಾಸ್ಟೆಲ್‍ಗಳನ್ನು ಕೋವಿಡ್ ಕೇರ್ ಸೆಂಟರ್‍ಗಳಾಗಿ ಪರಿವರ್ತಿಸುವಂತೆ ಸಂಸದರು, ಉಸ್ತುವಾರಿ ಸಚಿವರಿಗೆ ಜೆಡಿಎಸ್ ರಾಜ್ಯಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಒತ್ತಾಯಿಸಿದ್ದಾರೆ.ಮಾಧ್ಯಮ ಪ್ರಕಟಣೆ ನೀಡಿರುವ ಅವರು,...