ಶಿವಮೊಗ್ಗದಲ್ಲಿ 657 ಸೋಂಕು,6 ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 657 ಕೊರೊನ ಸೋಂಕು ಪತ್ತೆಯಾಗಿದ್ದು, ಆರು ಮಂದಿ ಸೋಂಕಿತರು ಅಸುನೀಗಿದ್ದಾರೆ. ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 386ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ 244ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಭದ್ರಾವತಿಯಲ್ಲಿ 75,ಶಿಕಾರಿಪುರ 33ತೀರ್ಥಹಳ್ಳಿಯಲ್ಲಿ...